ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಶಾಂತಿನಿಕೇತನ
ನವದೆಹಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ನೊಬೆಲ್ ಪುರಸ್ಕೃತ ರವೀಂದ್ರನಾಥ ಠ್ಯಾಗೋರ್ 1901ರಲ್ಲಿ ಸ್ಥಾಪಿಸಿದ ಶಾಂತಿನಿಕೇತನ ಯುನೆಸ್ಕೊ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಈ ಸಂಬಂಧ ಎಕ್ಸ್(ಟ್ವಿಟರ್) ವೇದಿಕೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತಕ್ಕೆ ಹೆಮ್ಮೆಯ ಸಂಗತಿಯಿದು.
ವರ್ಣಿಸಲಾಗದ ಸೌಂದರ್ಯ ಹೊಂದಿರುವ ಹೊಯ್ಸಳ ದೇವಾಲಯಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹಿಡಿದ ಕನ್ನಡಿಯಾಗಿದೆ. ನಮ್ಮ ಪೂರ್ವಜರ ಅಸಾಧಾರಣವಾದ ಕರಕುಶಲತೆ ಇದಾಗಿದೆ ಎಂದು ತಿಳಿಸಿದ್ದಾರೆ.
Comments
Post a Comment